2:44 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಎಎಪಿ 2ನೇ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ ಸಂದೀಪ್ ಶೆಟ್ಟಿ, ಪುತ್ತೂರು ಡಾ. ಬಿ.ಕೆ. ವಿಶುಕುಮಾರ್ ಅಭ್ಯರ್ಥಿ

07/04/2023, 10:29

ಮಂಗಳೂರು(reporterkarnataka.com):ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಾರ್ಟಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಂಗಳೂರು ನಗರ ಉತ್ತರ ಕ್ಷೇತ್ರಕ್ಕೆ ಸಂದೀಪ್ ಶೆಟ್ಟಿ ಹಾಗೂ ಪುತ್ತೂರು ಕ್ಷೇತ್ರಕ್ಕೆ ಡಾ.ಬಿ.ಕೆ ವಿಶುಕುಮಾರ್ ಅವರನ್ನು ಅಭ್ಯರ್ಥಿಯಾಗಿದ್ದಾರೆ.
ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಎಡಮಲೆ ಪತ್ರಿಕಾಗೋಷ್ಠಿಯಲ್ಲಿ ಈ ತಿಳಿಸಿದರು.
ರಾಜ್ಯದ ಜನತೆಗೆ ಎಎಪಿ 10 ಗ್ಯಾರಂಟಿ ಭರವಸೆಗಳನ್ನು ನೀಡಿದೆ. ಈಗಾಗಲೇ ಸಕ್ರಿಯವಾಗಿ ಸಮಾಜದಲ್ಲಿ ತೊಡಗಿಸಿಕೊಂಡು ಗ್ಯಾರಂಟಿ ಭರವಸೆಗಳ ಪೂರಕ ಮಾಹಿತಿಯನ್ನು ಕಾರ್ಯಕರ್ತರು ನೀಡುತ್ತಿದ್ದಾರೆ ಎಂದರು.
ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಲಿನ್ಸ್, ಜಿಲ್ಲಾ ಕಾರ್ಯದರ್ಶಿ ಫ್ಲೋರಿನಾ ಗೋವೆಸ್, ಅಭ್ಯರ್ಥಿಗಳಾದ ಡಾ.ಬಿ.ಕೆ ವಿಶುಕುಮಾರ್ ಹಾಗೂ ಸಂದೀಪ ಪುರಂದರ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು