11:37 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಸಹಕಾರ ಸಚಿವ ಸೋಮಶೇಖರ್ ಇಂದು ಮಂಗಳೂರಿಗೆ: ರೈತ ಸ್ಪಂದನಲ್ಲಿ ವಿವಿಧ ಸಾಲ ವಿತರಣೆ

14/07/2021, 09:26

ಮಂಗಳೂರು(reporterkarnataka news):- ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಅವರು  ಜುಲೈ 14ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

14ರ ಬೆಳಗ್ಗೆ 9.30ಕ್ಕೆ ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಆಯೋಜಿಸಿರುವ ನೂತನ ಆಧುನಿಕ ಹಣ್ಣು ಮತ್ತು ತರಕಾರಿ ಮಾರುಕಟ್ಟೆ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳಗ್ಗೆ 11.30ಕ್ಕೆ ಮಂಗಳೂರಿನ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದಿ ಹಮ್ಮಿಕೊಳ್ಳಲಾಗಿರುವ “ರೈತ ಸ್ಪಂದನ ಕಾರ್ಯಕ್ರಮ” 2021-22 ನೇ ಸಾಲಿನ ವಿವಿಧ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡುವರು. ಸಂಜೆ 4 ಗಂಟೆಗೆ ಆರ್.ಎಸ್.ಎಸ್ ಕಾರ್ಯಾಲಯಕ್ಕೆ ಭೇಟಿ ನೀಡುವರು. 6.40 ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು