4:03 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಿಜೆಪಿ ವರಿಷ್ಠರ ವಿರುದ್ಧ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಫುಲ್ ಗರಂ; ರೈತರಿಗಾಗಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿರುವುದು ತಪ್ಪೇ?: ಹೈಕಮಾಂಡಿಗೆ ಪ್ರಶ್ನೆ

13/04/2023, 15:50

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@,,gmail.com
ಅಭಿವೃದ್ಧಿ ವಿಷಯದಲ್ಲಿ ರಾಜಿ ಮಾಡದೆ, ಎಲ್ಲ ಜಾತಿ-ಧರ್ಮವನ್ನ ಸಮಾನವಾಗಿ ನಾನು ಕಂಡಿದ್ದು ಹೈಕಮಾಂಡ್ ಗೆ ತಪ್ಪಾಗಿ ಕಂಡಿತೇ? ರೈತರಿಗಾಗಿ ವಿಧಾನಸೌಧದ ಮುಂದೆ ಧರಣಿ ಮಾಡಿದ್ದು ಹೈಕಮಾಂಡ್ ಗೆ ತಪ್ಪಾಗಿ ಕಂಡೀತೇ ಎಂದು ಅವರು ಪರಮಾಶ್ಚರ್ಯ ವ್ಯಕ್ತಪಡಿಸಿದರು.
ಸರ್ವೇ ಆಧರಿಸಿ ಟಿಕೆಟ್ ನೀಡುವ ಪಕ್ಷದಲ್ಲಿ ಟಿಕೆಟ್ ನೀಡದಿರುವುದು ನೋವು ತಂದಿದೆ. ನಾನು‌ ಶತ್ರುಗಳಗೂ ಕೇಡು ಬಯಸದ ರಾಜಕಾರಣಿ,. ಎಲ್ಲರನ್ನೂ ಪ್ರೀತಿಯಿಂದ ಕಂಡೆ. ನಾನು ಬೆಳೆಸಿದ್ದು ಪಕ್ಷದ ಕಾರ್ಯಕರ್ತರನ್ನ ಮನೆಯವರನ್ನಲ್ಲ.
ಯೋಚಿಸುವ ಶಕ್ತಿ ನಿಮ್ಮಲ್ಲಿದೆ, ನೀವೇ ನನಗೆ ಶಕ್ತಿ ತುಂಬುವ ಕೈಗಳು. ಮುಂದೆಯೂ ನಿಮ್ಮ ಜೊತೆಯೇ ಇರ್ತೇನೆ ಎಂದು ಪಕ್ಷಾಂತರ ಅಥವ ಪಕ್ಷೇತರವಾಗಿ ಸ್ಪರ್ಧಿಸುವ ಸುಳಿವನ್ನು ಕುಮಾರಸ್ವಾಮಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು