6:25 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಎಸ್ ಸಿಡಿಸಿಸಿ ಬ್ಯಾಂಕ್ ‘ರೈತ ಸ್ಪಂದನ’ದಡಿ ವಿವಿಧ ರೀತಿಯ ಕೃಷಿ ಸಾಲ ಸೌಲಭ್ಯಗಳಿಗೆ ಸಹಕಾರ ಸಚಿವರಿಂದ ಚಾಲನೆ

14/07/2021, 12:45

ಮಂಗಳೂರು(reporterkarnataka news): ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ನಗರದ ಜಿಲ್ಲಾ ಸಹಕಾರಿ ಬ್ಯಾಂಕ್ ವತಿಯಿಂದ  ಬುಧವಾರ ರೈತ ಸ್ಪಂದನ ಕಾರ್ಯಕ್ರಮದಡಿ 2021-22ನೇ ಸಾಲಿಗೆ ವಿವಿಧ ಕೃಷಿಸಾಲ ಸೌಲಭ್ಯಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,  ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ, ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಇತರೆ ಗಣ್ಯರು, ಸಹಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು