6:20 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಸವದಿ ಕಾಂಗ್ರೆಸ್ ಎಂಟ್ರಿ: ಅಥಣಿಯಲ್ಲಿ ರಮೇಶ್ ಜಾರಕಿಹೊಳಿ ಆ್ಯಕ್ಟಿವ್; ಸಭೆಯ ಮೇಲೆ ಸಭೆ

15/04/2023, 10:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರುತ್ತಿದ್ದಂತೆ ರಮೇಶ್ ಜಾರಕಿಹೊಳಿ ಆಕ್ಟಿವ್ ಆಗಿದ್ದಾರೆ. ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆ ಸಭೆ ನಡೆಸಿದ್ದಾರೆ. ಶಾಸಕ ಮಹೇಶ್ ಕುಮಠಳ್ಳಿ ಜತೆ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ.
ಅಥಣಿ ಪಟ್ಟಣದ ಶಿವಣಗಿ ಸಾಂಸ್ಕ್ರತಿಕ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಸವದಿ, ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಠಳ್ಳಿ.
ಇಬ್ಬರಲ್ಲೂ ನೇರಾ ನೇರಾ ಹಣಾಹಣಿ ನಡೆಯಲಿದೆ.
ಮತ್ತೊಮ್ಮೆ ಅಥಣಿ ಕ್ಷೇತ್ರವನ್ನು ತಮ್ಮ ವಶಕ್ಕೆ ಪಡೆಯಲು ಗೋಕಾಕ್ ಸಾಹುಕಾರ ಪ್ಲಾನ್ ಹಾಕಿದ್ದಾರೆ.
ರಮೇಶ್ ಜಾರಕಿಹೊಳಿ ಅಥಣಿ ಬಂದು ಗೌಪ್ಯವಾಗಿ ಹಲವು ಕಾಂಗ್ರೆಸ್ ನಾಯಕರ ಬೇಟಿಯಾಗಿದ್ದಾರೆ ಎನ್ನಲಾಗಿದೆ. ಶಿವಣಗಿ ಸಾಂಸ್ಕ್ರತಿಕ ಭವನದಲ್ಲಿ ಬೃಹತ್ ಸಮಾವೇಶ ನಡೆಸಿತು.

ಇತ್ತೀಚಿನ ಸುದ್ದಿ

ಜಾಹೀರಾತು