9:47 AM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ದತ್ತಪೀಠಕ್ಕೆ ಭೇಟಿ: ಪಾದುಕೆ ದರ್ಶನ, ಪೂಜೆ ಸಲ್ಲಿಕೆ

15/04/2023, 22:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ದತ್ತಪೀಠಕ್ಕೆ ತೆರಳಿ ಪಾದುಕೆ ದರ್ಶನ ಪಡೆದರು.
ತನ್ನ ಕಾರ್ಯಕರ್ತರ ಜೊತೆ ದೀಪಕ್ ದೊಡ್ಡಯ್ಯ ಅವರು ದತ್ತಪೀಠಕ್ಕೆ ಭೇಟಿ ನೀಡಿದರು.
ಹಾಲಿ ಶಾಸಕ ಎಂ. ಪಿ. ಕುಮಾರಸ್ವಾಮಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ ಪ್ರಸಕ್ತ ಚುನಾವಣೆಯಲ್ಲಿ ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಿದೆ.
ಚುನಾವಣೆ ಪ್ರಚಾರಕ್ಕೂ ಮುನ್ನ ದತ್ತಾತ್ರೇಯನ ಪಾದುಕೆ ದರ್ಶನನ್ನು ದೀಪಕ್ ಮಾಡಿದ್ದಾರೆ.


ಹತ್ತಾರು ವರ್ಷದ ಹೋರಾಟದ ಫಲವಾಗಿ ಪೀಠಕ್ಕೆ ಹಿಂದೂ ಅರ್ಚಕರ ನೇಮಕ ಆಗಿದೆ.ದತ್ತಪೀಠದ ಅಭಿವೃದ್ಧಿಗೆ ಸದಾ ಸಿದ್ದ ಇರುತ್ತೇನೆ. ಮೂಡಿಗೆರೆ ಕ್ಷೇತ್ರದಿಂದ ಆಯ್ಕೆ ಆಗಿ ಬರಲು ದತ್ತನ ಆಶೀರ್ವಾದ ಪಡೆದಿದ್ದೇನೆ. ವಿಜಯದ ನಂತರ ನನ್ನ ಮೊದಲ ಪೂಜೆ ದತ್ತಪೀಠದಲ್ಲಿ ಇರುತ್ತದೆ ಎಂದು ದತ್ತ ಪಾದುಕೆ ದರ್ಶನದ ಬಳಿಕ ದೀಪಕ್ ದೊಡ್ಡಯ್ಯ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು