6:23 PM Wednesday15 - January 2025
ಬ್ರೇಕಿಂಗ್ ನ್ಯೂಸ್
5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Viral Video : ಬಾಲಿವುಡ್‌ಗ್ಗೆ‌ ಲಗ್ಗೆ ರಶ್ಮಿಕಾ ಮಂದಣ್ಣ ‘ಗುಡ್ ಬೈ’ ಪಾರ್ಟಿಯಲ್ಲಿ ಜಬರ್‌ದಸ್ತ್ ಡ್ಯಾನ್ಸ್.!

14/07/2021, 13:15

ಮುಂಬಾಯಿ(Reporterkarnataka.com)
ಭಾರತದ ಅತಿದೊಡ್ಡ ಸೂಪರ್ ಸ್ಟಾರ್ ಬಿಗ್‍ಬಿ ಅಮಿತಾಬ್ ಬಚ್ಚನ್ ನಟನೆಯ ಗುಡ್ ಬೈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮಗಳ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ.

ಇದೇ ಖುಷಿಗೆ ‘ಗುಡ್ ಬೈ’ ಚಿತ್ರತಂಡ ಪಾರ್ಟಿಯನ್ನು ಆಯೋಜಿಸಿದ್ದು, ಪಾರ್ಟಿಯಲ್ಲಿ ಇಡೀ ಚಿತ್ರತಂಡ ಸಕ್ಕತ್ ಡಾನ್ಸ್ ಮಾಡಿದೆ. ರಶ್ಮಿಕಾ ಕೂಡ ಸ್ಟೆಪ್ ಹಾಕಿದ್ದಾರೆ. ಇದೀಗ ರಶ್ಮಿಕಾ ಡಾನ್ಸ್ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು