8:45 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಚುನಾವಣಾ ಕಚೇರಿ ನಾಳೆ ಉದ್ಘಾಟನೆ

16/04/2023, 21:46

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಅವರ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಚುನಾವಣಾ ಕಚೇರಿಯ ಉದ್ಘಾಟನೆ ಏ. 17ರಂದು ಬೆಳಿಗ್ಗೆ 10.45ಕ್ಕೆ ನಗರದ ಕದ್ರಿ ನಂತೂರು ರಸ್ತೆಯಲ್ಲಿರುವ ಜಿಮ್ಮಿಸ್ ಸೂಪರ್ ಮಾರ್ಕೆಟ್ ಎದುರುಗಡೆಯಿರುವ ಒರೇನಿಯಾ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು