10:40 PM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮರಕ್ಕೆ ಗುದ್ದಿದ ಕಾರು: ದಂಪತಿ ಸ್ಥಳದಲ್ಲೇ ಸಾವು; ಇಬ್ಬರು ಮಕ್ಕಳು ಗಂಭೀರ ಗಾಯ; ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದಾಗ ದುರ್ಘಟನೆ

21/04/2023, 20:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ಕಾರೊಂದು ಮರಕ್ಕೆ ಡಿಕ್ಕಿ ಪರಿಣಾಮ ದಂಪತಿ‌ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡ ಇಬ್ಬರು ಮಕ್ಕಳನ್ನು ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಶ್ರೀನಿವಾಸ್ ಹಾಗೂ ಶ್ವೇತಾ ಮೃತ ದಂಪತಿ ಎಂದು ಗುರುತಿಸಲಾಗಿದೆ. ಕುಟುಂಬ ಸಹಿತ ಬೆಂಗಳೂರಿನಿಂದ ಭದ್ರಾವತಿಗೆ ಕಾರಿನಲ್ಲಿ
ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು