11:06 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಶೃಂಗೇರಿಯಲ್ಲಿ ಡಿಕೆಶಿ ಕುಟುಂಬ: ಅಧಿಕಾರಕ್ಕಾಗಿ ಶಕ್ತಿದೇವತೆ ಶಾರದಾಂಬೆಯ ಮೊರೆ; ಚಂಡಿಕಾ ಯಾಗ

22/04/2023, 23:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶೃಂಗೇರಿ ಶಾರದಾಂಬೆ ಸನ್ನಿಧಾನಕ್ಕೆ ಆಗಮಿಸಿದ್ದು,ಅಧಿಕಾರಕ್ಕಾಗಿ ಶಕ್ತಿದೇವತೆ ಮೊರೆ ಹೋಗಿದ್ದಾರೆ.
ಡಿಕೆಶಿ ಕುಟುಂಬ ಶೃಂಗೇರಿಯಲ್ಲಿ ಚಂಡಿಕಾಯಾಗ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಡಿ.ಕೆ.ಶಿವಕುಮಾರ್ ಆಗಮಿಸಿದ್ದಾರೆ.

ನಾಳೆ ಮಧ್ಯಾಹ್ನದವರೆಗೂ ಶೃಂಗೇರಿಯಲ್ಲೇ ಡಿಕೆಶಿ ಕುಟುಂಬ ತಂಗಲಿದೆ. ಶನಿವಾರ ಸಂಜೆ ಯಾಗಕ್ಕೆ ಡಿಕೆಶಿ ಕುಟುಂಬ ಸಂಕಲ್ಪಗೈದಿದೆ. ನಾಳೆ ಬೆಳಗ್ಗೆ ಯಾಗದ ಪೂರ್ಣಾಹುತಿಯಲ್ಲಿ ಡಿಕೆಶಿ ಕುಟುಂಬ ಭಾಗಿಯಾಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು