4:33 PM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಶೃಂಗೇರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬಸ್ಥರಿಂದ ಚಂಡಿಕಾಯಾಗ; 15 ಋತ್ವಿಜರು ಭಾಗಿ

23/04/2023, 10:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿ ಶ್ರೀ ಶಾರದಾಂಬೆ ಸನ್ನಿಧಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಕುಟುಂಬದಿಂದ ಚಂಡಿಕಾ ಯಾಗ ನಡೆಯಿತು.
ಯಾಗ ಶಾಲೆಗೆ ಬಂದ ಡಿಕೆಶಿ ಕುಟುಂಬ ಯಾಗ ಮುಗಿಯುವವರೆಗೆ ಯಾಗ ಶಾಲೆಯಲ್ಲೇ ಇದ್ದು, ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗೆ 11 ಗಂಟೆವರೆಗೆ ಯಾಗದಲ್ಲಿ ಡಿ.ಕೆ. ಶಿವಕುಮಾರ್ ದಂಪತಿ ಹಾಗೂ ಕುಟುಂಬಸ್ಥರು
ಪಾಲ್ಗೊಂಡಿದ್ದರು.


ಅಧಿಕಾರಕ್ಕಾಗಿ ರಾಜ-ಮಹಾರಾಜರು ಚಂಡಿಕಾ ಯಾಗ ನಡೆಸುತ್ತಿದ್ದರು. 15 ಋತ್ವಿಜರು ಯಾಗದಲ್ಲಿ ಪಾಲ್ಗೊಂಡಿದ್ದರು. ಖ್ಯಾತ ಜ್ಯೋತಿಷಿ, ರಾಜಗುರು ಸಿ.ಎಸ್. ದ್ವಾರಕಾನಾಥ್ ನೇತೃತ್ವದಲ್ಲಿ ಯಾಗ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು