2:33 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಧರ್ಮಸ್ಥಳಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ; ಡಾ. ಹೆಗ್ಗಡೆ ಜತೆ ಮಾತುಕತೆ

25/04/2023, 17:10

ಬಂಟ್ವಾಳ(reporterkarnataka.com): ಬಂಟ್ವಾಳ ‌ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ
ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೇಟಿ ಮಾಡಿ ಆಶೀರ್ವಾದ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು