5:19 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಇಡ್ಯಾ ದೇಗುಲದಿಂದ ಸುರತ್ಕಲ್ ಜಂಕ್ಷನ್: ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಪಾದಯಾತ್ರೆ

26/04/2023, 21:03

ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯಲ್ಲಿ ಮಹಾಶಕ್ತಿ ಕೇಂದ್ರ ಸುರತ್ಕಲ್ 1 ಮತ್ತು 2 ವತಿಯಿಂದ ಇಡ್ಯಾ ದೇವಸ್ಥಾನದ ಬಳಿಯಿಂದ ಸುರತ್ಕಲ್ ಜಂಕ್ಷನ್ ತನಕ ಪಾದಯಾತ್ರೆ ಹಾಗೂ ಬೃಹತ್ ಸಭೆಯಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಭಾಗವಹಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು