12:00 PM Wednesday30 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಧರೆ ಕುಸಿತ: ಪುತ್ತೂರಿನಲ್ಲಿ ಅಪಾಯದ ಸ್ಥಿತಿಯಲ್ಲಿ 2 ಮನೆಗಳು; ನಗರ ಸಭೆ ಅಧ್ಯಕ್ಷ, ಪೌರಾಯುಕ್ತ ಭೇಟಿ

15/07/2021, 17:25

ಪುತ್ತೂರು(reporterkarnataka news) ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ.


ಬೊಳ್ಳಾನದಲ್ಲಿ ಧರೆಯ ಮೇಲ್ಭಾಗದಲ್ಲಿರುವ ಜಯಲಕ್ಷ್ಮೀ ಅವರ ಮನೆಯ ಸಮೀಪದ ಧರೆ ಕುಸಿತ ಗೊಂಡಿದ್ದರಿಂದ ಜಯಲಕ್ಷ್ಮೀ ಮತ್ತುಕೆಳಭಾಗದಲ್ಲಿರುವ ನವೀನ್ ಎಂಬವರ ಮನೆ ಅಪಾಯದ ಸ್ಥಿತಿಯಲ್ಲಿದೆ.

ವಿಷಯ ತಿಳಿದ ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸ್ಥಳೀಯ ಸದಸ್ಯೆ ದೀಕ್ಷಾ ಪೈ, ಪೌರಾಯುಕ್ತ ಮಧು ಎಸ್ ಮನೋಹರ್ ಮತ್ತು ಅಭಿಯಂತರ ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರೆ ಕುಸಿತದಿಂದ ಅಪಾಯದ ಸ್ಥಿತಿಯಲ್ಲಿರುವ ಎರಡು ಮನೆಗಳ ರಕ್ಷಣೆಗಾಗಿ ತಾತ್ಕಾಲಿಕ ಪರಿಹಾರವಾಗಿ ಮರಳು ದಿಬ್ಬ ಇಟ್ಟು ಮಣ್ಣು ಕುಸಿತ ಕಡಿಮೆ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು