4:10 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆ: ಬೆಂದೂರ್‌ವೆಲ್ ಮಾರ್ಸ್ ಲರ್ನಿಂಗ್ ಸೆಂಟರ್‌ನ ವಿದ್ಯಾರ್ಥಿಗಳಿಂದ ಮಹತ್ತರ ಸಾಧನೆ

29/04/2023, 21:01

ಮಂಗಳೂರು(reporterkarnataka.com): ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ಬೆಂದೂರ್‌ವೆಲ್ ಸಿಟಿ ಆರ್ಕೇಡ್ ಬಿಲ್ಡಿಂಗ್‌ನಲ್ಲಿರುವ ಮಾರ್ಸ್ ಲರ್ನಿಂಗ್ ಸೆಂಟರ್‌ನ ಎಂ.ಬಿ. ಗ್ಯಾನ್ ತಮ್ಮಯ್ಯ ೯೮.೬೦೯ ಅಂಕ ಪಡೆದಿದ್ದು ಸಂಸ್ಥೆಯ ಒಟ್ಟು ೪ ವಿದ್ಯಾರ್ಥಿಗಳು ೯೬ ಕ್ಕಿಂತಲೂ ಅಧಿಕ ಅಂಕ ಗಳಿಸಿರುತ್ತಾರೆ.
ಶ್ರೀಕಾ ಆಳ್ವಾ ೯೭.೫೭೫ ಪರ್ಸೆಂಟೈಲ್, ತನಿಷ್ಕ್ ೯೭.೩೬೭ ಪರ್ಸೆಂಟೈಲ್, ಇಶಾನ್ ರೈನಾ ೯೬.೦೨೫ ಪರ್ಸೆಂಟೈಲ್ ಅಂಕ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಮಾರ್ಸ್ ಲರ್ನಿಂಗ್ ಸೆಂಟರ್ ನಿರ್ದೇಶಕಿ ಡಾ| ರೀನಾ ಆಳ್ವಾ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು