7:02 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ಇಂದು ಮಂಗಳೂರಿಗೆ: ಮಧ್ಯಾಹ್ನ ಕಾಂಗ್ರೆಸ್ ಉತ್ತರ ಅಭ್ಯರ್ಥಿ ಇನಾಯತ್ ಆಲಿ ರೋಡ್ ಶೋ

02/05/2023, 07:11

ಮಂಗಳೂರು (reporterkarnataka.com): ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇಂದು ಮಂಗಳೂರಿಗೆ ಆಗಮಿಸಲಿದ್ದು, ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಪರ ರೋಡ್ ಶೋ ನಡೆಸಲಿದ್ದಾರೆ.

ಮಧ್ಯಾಹ್ನ 3.30 ಗಂಟೆಗೆ ಸುರತ್ಕಲ್ ಸಮೀಪದ ಕಾನ ಕ್ರಾಸ್ ನಿಂದ ರೋಡ್ ಶೋ ಆರಂಭವಾಗಲಿದೆ. ಸುರತ್ಕಲ್ ಜಂಕ್ಷನ್ ಮೂಲಕ ವಿದ್ಯಾದಾಯಿನಿ ಶಾಲೆ ವರೆಗೆ ರೋಡ್ ಶೋ ನಡೆಯಲಿದೆ. ಸುರತ್ಕಲ್, ಗುರುಪುರ ಬ್ಲಾಕ್ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಇನಾಯತ್ ಆಲಿ ಹಿತೈಷಿಗಳು ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು