4:10 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ವಿಧಾನ ಸಭೆ ಚುನಾವಣೆ: ಅಳಪೆ ಪ್ರದೇಶದಲ್ಲಿ ಮನೆ ಮನೆ ಬ್ಯಾಲೆಟ್ ಮತದಾನ: ಮೇ 6ಕ್ಕೆ ಕೊನೆ

02/05/2023, 14:07

ಮಂಗಳೂರು(reporterkarnataka.com): ಚುನಾವಣೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾದ ಮನೆಯಿಂದಲೇ ಮತದಾನ ಏಪ್ರಿಲ್ 29ರಂದು ಆರಂಭಗೊಂಡಿದ್ದು, ಮೇ 6 ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶ ನೀಡಲಾಗಿದೆ. ಇಂದು ನಗರದ 50ನೇ ವಾರ್ಡ್ ನ ಅಳಪೆ ಪ್ರದೇಶದಲ್ಲಿ ಮನೆ ಮನೆ ಮತದಾನ ನಡೆಯಿತು.


ಮನೆಯಿಂದಲೇ ಮತದಾನ ಪ್ರಕ್ರಿಯೆಯಲ್ಲಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷಚೇತನರು ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮತದಾನ ಮಾಡುವ ವೇಳೆ ಅಧಿಕಾರಿಗಳು ವಿಡಿಯೋ ರೆಕಾರ್ಡಿಂಗ್​ ಮಾಡುತ್ತಾರೆ. ಮತದಾನದ ನಂತರ ಸ್ಟ್ರಾಂಗ್ ರೂಂಗೆ ಮತ ಪೆಟ್ಟಿಗೆಯನ್ನು ರವಾನಿಸಲಾಗುತ್ತದೆ. ಚುನಾವಣಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಹಾಗೂ ಪೊಲೀಸರಿಗೆ ಬ್ಯಾಲೆಟ್ ಮತದಾನದ ವ್ಯವಸ್ಥೆ ಮಾಡಲಾಗಿದ್ದು, ಇವರು ಕೂಡ ಬ್ಯಾಲೆಟ್ ಪೇಪರ್ ಮೂಲಕ ಮತದಾನ ಮಾಡಬಹುದು. ಈ ಎಲ್ಲ ಮತಗಳನ್ನೂ ಮೇ 13 ರಂದು ಮತ ಎಣಿಕೆ ದಿನ ತೆರೆಯಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು