ಇತ್ತೀಚಿನ ಸುದ್ದಿ
ಭಜರಂಗ ದಳ ನಿಷೇಧ ಪ್ರಸ್ತಾಪ: ಎನ್. ಆರ್. ಪುರದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ
04/05/2023, 21:45
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಂಗ್ರೆಸ್ ಪ್ರಣಾಳಿಕೆ ಯಲ್ಲಿ ಭಜರಂಗದಳ ನಿಷೇಧ ಪ್ರಸ್ತಾಪದ ಹಿನ್ನೆಲೆ ಕಾಫಿನಾಡಿನಲ್ಲಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ
ಎನ್.ಆರ್.ಪುರದ ಪ್ರಮುಖ ರಸ್ತೆಯಲ್ಲಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮಾಡಿದರು.
ಕಾಂಗ್ರೆಸ್ ಪಕ್ಷ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ದಿಕ್ಕಾರ ಕೂಗಿದರು.
ನಿಮ್ಮ ಮತ ಯಾರಿಗೆ ಹಿಂದೂತ್ವವಾದಿಗೆ ಎಂಬ ಘೋಷಣೆಯೂ ಮೊಳಗಿತು.