7:02 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಮೂಡಬಿದ್ರೆ: ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಪಾದಯಾತ್ರೆ ಮೂಲಕ ಮತಯಾಚನೆ

06/05/2023, 09:24

ಮೂಡಬಿದ್ರೆ(reporterkarnataka.com): ಮೂಡಬಿದ್ರೆ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಅವರ ಶುಕ್ರವಾರ ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿರುವ ಮಾರ್ಕೆಟ್ ನ ಅಂಗಡಿಗಳಿಗೆ ಪಾದಯಾತ್ರೆಯ ಮೂಲಕ ತೆರಳಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಸದಾಶಿವ ರಾವ್ , ತೋಮಸ್ ಮತಯಾಸ್ , ಅಬ್ದುಲ್ ಸಮದ್, ಕುಶಲ್ ಕುಮಾರ್ , ಉಪೇಂದ್ರ ನಾಯಕ್ ,ಪ್ರಶಾಂತ್ ಹೆಬ್ಬಾರ್, ಅಕ್ಬರ್, ರೋಬೋಟ್ ಫ್ರಾಂಕ್ಲಿನ್ ರೇಗೋ, ಫ್ಲೋರಿನ ವೇಗಸ್ ಮುಂತಾದವರು ಜತೆಗಿದ್ದರು.


ಸಾಮಾಜಿಕ ಹಾಗೂ ಧಾರ್ಮಿಕ ದುರೀಣರಾದ ವಿಜಯನಾಥ ವಿಠಲ ಶೆಟ್ಟಿ ಅವರು ಆಮ್ ಆದ್ಮಿ ಪಾರ್ಟಿ ಮೂಲಕ ರಾಜಕೀಯ ಪ್ರವೇಶ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು