11:20 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮುಲ್ಕಿಗೆ ಆಗಮನ: ಚುನಾವಣಾ ಪ್ರಚಾರ ಸಭೆ ಆರಂಭ

07/05/2023, 15:48

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರಾರ್ಥವಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭಾನುವಾರ ಮಧ್ಯಾಹ್ನ ಮೂಲ್ಕಿಯ ಕೊಳ್ನಾಡು ಮೈದಾನಕ್ಕೆ ಆಗಮಿಸಿದರು.

ಮುಲ್ಕಿ ಮೂಡುಬಿದ್ರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪರವಾಗಿ ಮತಯಾಚಿಸಲು ಪ್ರಿಯಾಂಕಾ ಗಾಂಧಿ ಮುಲ್ಕಿಗೆ ಭೇಟಿ ನೀಡಿದ್ದಾರೆ. ಪಕ್ಷದ ಹಿರಿಯ ನಾಯಕ ಬಿ. ಜನಾರ್ಧನ ಪೂಜಾರಿ, ಪಕ್ಷದ ಅಭ್ಯರ್ಥಿ ಮಿಥುನ್ ರೈ, ಪಕ್ಷದ ರಾಜ್ಯ ಉಸ್ತುವಾರಿ ಸುರ್ಜೇವಾಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಂಗಳೂರು ಉತ್ತರ, ದಕ್ಷಿಣ, ಮಂಗಳೂರು ಕೇಂದ್ರ ಹಾಗೂ ಕಾಪು ಕ್ಷೇತ್ರದಿಂದ ಜನ ಆಗಮಿಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು