6:43 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕುಲಶೇಖರ ರೈಲ್ವೆ ಟನಲ್ ಸಮೀಪ ಹಳಿ ಮೇಲೆ ಭೂಕುಸಿತ: ಮೇಯರ್, ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ, ಪರಿಶೀಲನೆ

16/07/2021, 21:16

ಮಂಗಳೂರು(reporterkarnataka news): ಕಳೆದ ನಾಲ್ಕೈದು ದಿನಗಳಿಂದ ಸುರಿದ ಬಿರುಸಿನ ಮಳೆಗೆ ಭೂಕುಸಿತ ಉಂಟಾದ ನಗರದ ಕುಲಶೇಖರ ಸಮೀಪದ ರೈಲ್ವೆ ಟನಲ್ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪದವು ಸೆಂಟ್ರಲ್ ವಾರ್ಡ್ ನ ಕೊಂಗರು ಪ್ರದೇಶದಲ್ಲಿ ಈ ಭೂಕುಸಿತ ಉಂಟಾಗಿದೆ. ಸ್ಥಳೀಯ ಕಾರ್ಪೊರೇಟರ್ ಕಿಶೋರ್ ಕೊಟ್ಟಾರಿ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಮುಂತಾದವರು ಉಪಸ್ಥಿತರಿದ್ದರು.

ರೈಲ್ವೆ ಕಾಮಗಾರಿಯಿಂದ ಸ್ಥಳೀಯರಿಗೆ ಆಗುತ್ತಿರುವ ತೊಂದರೆ ಬಗ್ಗೆ ಕಿಶೋರ್ ಕೊಟ್ಟಾರಿ ಹಾಗೂ ಸ್ಥಳೀಯರು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು