3:28 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಸಮಾಜದಲ್ಲಿ ಒಳ್ಳೆಯ ಸುದ್ದಿಗಳನ್ನು ಜನರಿಗೆ ತಲುಪಿಸುವ ಕೆಲಸ ಪತ್ರಿಕೆಗಳು ಮಾಡಲಿ: ಶಾಸಕ ಬಸವನಗೌಡ ತುರುವಿಹಾಳ

17/07/2021, 13:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ತನ್ನ ಕಾರ್ಯಾಲಯದಲ್ಲಿ ಜನಬಲ ಪತ್ರಿಕೆ ಓದುತ್ತಿರುವ ದೃಶ್ಯ ಕಂಡು ಬಂತು. ವಿಶೇಷವಾಗಿ ಪತ್ರಿಕೆಯನ್ನು ಗಮನಿಸಿ ಓದುತ್ತಿರುವುದು ಕಂಡು ಬಂತು. ಅವರು ಪತ್ರಿಕೆಯನ್ನು ಕುರಿತು ಸಮಾಜದಲ್ಲಿ ಸರಿ-ತಪ್ಪು ಮಾಡುವ ಕುರಿತು ಒಳ್ಳೆಯ ಸುದ್ದಿ ತರಲಿ ಸಮಾಜದಲ್ಲಿ ಅಂಕು ಡೊಂಕುಗಳನ್ನು ತಿದ್ದುವ ಕೆಲಸ ಪತ್ರಿಕಾ ಅದಾಗಲಿ ಎಂದು ಹಾರೈಸಿದರು.

ಯಾರು ಹೇಳಲಾಗದಂತಹ ವಿಷಯವನ್ನು ಪತ್ರಿಕಾ ಮುಖಾಂತರ ಸಾಮಾಜಕ್ಕೆ ತಲುಪಿಸುವ ಕೆಲಸವನ್ನು ಪತ್ರಿಕೆಗಳು ಮಾಡಬೇಕು. ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗ ಅನಿಸಿಕೊಂಡಿರುವ ಪತ್ರಿಕಾರಂಗಕ್ಕೆ

ಸಮಾಜದಲ್ಲಿ ತಮ್ಮದೇ ಆದ ಗೌರವವಿದೆ. ನಿಮ್ಮ ಜನಬಲ ಪತ್ರಿಕೆ ಸಮಾಜದಲ್ಲಿ ಒಳ್ಳೆ ಹೆಸರು ತರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಪಾಟೀಲ್ ಹನುಮಂತಪ್ಪ ಮುದ್ದಾಪುರ್ ಹನುಮೇಶ್ ಬಾಗೋಡಿ ಸಿದ್ದನಗೌಡ ತುರುವಿಹಾಳ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತ ಹೆಚ್ಚಿನ ಸಂಖ್ಯೆ ಕಾರ್ಯಕ್ರಮದಲ್ಲಿ ಬಾಗಿಯಾಗಿರುವ ದೃಶ್ಯ ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು