7:12 AM Thursday1 - January 2026
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ವಿಧಾನ ಸಭೆ ಚುನಾವಣೆ: ದ.ಕ. ಜಿಲ್ಲೆಯಲ್ಲಿ ಸಂಜೆ 5ರ ವೇಳೆಗೆ ಶೇ. 68.93 ಮತದಾನ

10/05/2023, 17:54

ಮಂಗಳೂರು(reporterkarnataka. com): ರಾಜ್ಯ ವಿಧಾನಸಭೆಗೆ ಬುಧವಾರ ಚುನಾವಣೆ ನಡೆದಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ 5 ಗಂಟೆಗೆ 68.93 ಮತದಾನವಾಗಿದೆ.
ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6ರ ವರೆಗೆ ನಡೆಯಲಿದೆ.
ಬೆಳ್ತಂಗಡಿ ಶೇ. 73.64, ಮೂಡುಬಿದರೆ ಶೇ. 70.47, ಮಂಗಳೂರು ನಗರ ಉತ್ತರ ಶೇ 67.23 , ಮಂಗಳೂರು ನಗರ ದಕ್ಷಿಣ ಶೇ 59.32, ಮಂಗಳೂರು ಶೇ 69.5, ಬಂಟ್ವಾಳ ಶೇ . 74.71, ಪುತ್ತೂರು ಶೇ. 74.96, ಸುಳ್ಯ ಶೇ 62.5ರಷ್ಟು ಮತದಾನವಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು