2:11 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮೇ 14ರಂದು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಮಠಾಧೀಶರ ಪುರ ಪ್ರವೇಶ

11/05/2023, 20:22

ಮಂಗಳೂರು(reporterkarnataka.com): ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಪರಮ ಪೂಜ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರು ಮೇ 14ರಂದು ಸಂಜೆ 5.30 ಗಂಟೆಗೆ ತಮ್ಮ ಮೂಲ್ಕಿ ಮೊಕ್ಕಂನಿಂದ ಮಂಗಳೂರಿಗೆ ಆಗಮಿಸಲಿದ್ದಾರೆ.
ಪುರ ಪ್ರವೇಶ ಮೆರವಣಿಗೆಯು ವಿ.ಟಿ.ರಸ್ತೆಯ ಚೇತನ ಶಾಲೆಯಿಂದ ಸಂಜೆ 6.00 ಗಂಟೆಗೆ ಆರಂಭವಾಗಿ 7.30ಕ್ಕೆ ಕಾರ್ ಸ್ಟ್ರೀಟ್ ನ ಗೋಕರ್ಣ ಮಠ ತಲುಪಲಿದೆ. ಸಂಸ್ಥಾನದ ಮಠಾಧಿಪತಿಯಾದ ನಂತರ ಸ್ವಾಮೀಜಿಯವರು ಪ್ರಥಮ ಬಾರಿಗೆ ಮಂಗಳೂರಿನ ಕಾರ್ ಸ್ಟ್ರೀಟ್ ‌ನಲ್ಲಿರುವ ತಮ್ಮ ಸ್ವಮಠಕ್ಕೆ ಭೇಟಿ ನೀಡುತ್ತಿದ್ದಾರೆ. 2023 ರ ಮೇ 14 ರಿಂದ 21 ರವರೆಗೆ ಸ್ವಾಮೀಜಿಯವರ ಮೊಕ್ಕಾಂನಲ್ಲಿ ಹಲವಾರು ಧಾರ್ಮಿಕ ಆಚರಣೆಗಳು, ಹವನಗಳು, ಮುದ್ರಾಧಾರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು