10:38 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸರಕಾರಿ ಮಹಿಳಾ ಪಾಲಿಟೆಕ್ನಿಕ್: ಅರ್ಹ ಅಭ್ಯರ್ಥಿ ಗಳಿಂದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

12/05/2023, 11:24

ಮಂಗಳೂರು(reporterkarnataka.com)): ನಗರದ ಬೋಂದೆಲ್‍ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಬೊಂದೇಲ್‍ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಅನ್ನು ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು.
ಮೇ18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ: 0824-2482334, 9448869332, 9844744845 ಅನ್ನು ಸಂಪರ್ಕಿಸವಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು