2:06 AM Tuesday22 - July 2025
ಬ್ರೇಕಿಂಗ್ ನ್ಯೂಸ್
Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಜಾಸ್ತಿಯಾದ ದಲಿತ ಸಿಎಂ ಕೂಗು: ಪ್ರಿಯಾಂಕ ಖರ್ಗೆ, ಪರಮೇಶ್ವರ್, ಮುನಿಯಪ್ಪರಲ್ಲಿ ಒಬ್ಬರ ಪರ ಬ್ಯಾಟಿಂಗ್

14/05/2023, 18:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಲಿತ ಮುಖ್ಯಮಂತ್ರಿ ಪರ ಕೂಗು ಜಾಸ್ತಿಯಾಗಿದೆ.
ಇಲ್ಲಿ ಐದು ಕ್ಷೇತ್ರಗಳನ್ನು ಗೆದ್ದ ಕಾಂಗ್ರೆಸ್ ದಲಿತರನ್ನ ಸಿಎಂ ಮಾಡಲಿ ಎಂದು ಹಕ್ಕೊತ್ತಾಯ ಕೇಳಿ ಬಂದಿದೆ.
ಕಾಂಗ್ರೆಸ್ ಪಕ್ಷಕ್ಕೆ ದಲಿತರು, ಸಂವಿಧಾನದ ಮೇಲೆ ಪ್ರೀತಿ ಇದ್ರೆ ದಲಿತರನ್ನು ಸಿಎಂ ಮಾಡಲಿ ಎಂದ ದಲಿತ ಮುಖಂಡರ ಆಗ್ರಹಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 136 ಸೀಟ್ ಗಳನ್ನು ಗೆದ್ದಿದೆ. ಈ ಹಿನ್ನೆಲೆಯಲ್ಲಿ ದಲಿತರೇ ಈ ಬಾರಿ ಮುಖ್ಯಮಂತ್ರಿಯಾಗಲಿ ಎಂದು ಚಿಕ್ಕಮಗಳೂರಿನಲ್ಲಿ ದಲಿತ ಮುಖಂಡ ಮೋಹನ್ ಒತ್ತಾಯ ಮಾಡಿದ್ದಾರೆ.ಪ್ರಿಯಾಂಕ ಖರ್ಗೆ, ಪರಮೇಶ್ವರ್, ಮುನಿಯಪ್ಪ ಅವರಲ್ಲಿ ಒಬ್ಬರನ್ನ ಸಿಎಂ ಮಾಡಲಿ ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು