9:49 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು: ಚಿಕ್ಕಮಗಳೂರಿನ‌ ಆಜಾದ್ ಪಾರ್ಕ್ ನಲ್ಲಿ ಹಕ್ಕೊತ್ತಾಯ

15/05/2023, 21:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕುರಿತು ಕೂಗು ಕೇಳಿ ಬಂದಿದೆ. ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಆಗ್ರಹ ಕೇಳಿ ಬಂದಿದೆ. ಈ ಕುರಿತು ಚಿಕ್ಕಮಗಳೂರಿನ ಅಜಾದ್ ಪಾರ್ಕ್ ನಲ್ಲಿ ಪ್ರದರ್ಶನ ನಡೆಸಲಾಗಿದೆ.


ಜಿ.ಪರಮೇಶ್ವರ್ ಅಥವಾ ದಲಿತ ನಾಯಕರಿಗೆ
ನೀಡುವಂತೆ ಆಗ್ರಹಿಸಲಾಗಿದೆ.70 ವರ್ಷದಲ್ಲಿ ಕಾಂಗ್ರೆಸ್ ದಲಿತರಿಗೆ ಸಿ.ಎಂ. ಸ್ಥಾನ ನೀಡಿಲ್ಲ. ಈ ಬಾರಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು