12:56 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ: ದ. ಕ. ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ

20/05/2023, 15:09

ಮಂಗಳೂರು(reporterkarnataka.com): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಯಿತು.


ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಪಕ್ಷದ
ಮಾಜಿ ಜಿಲ್ಲಾಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ಮೂಡ ಮಾಜಿ ಅಧ್ಯಕ್ಷ ಸುರೇಶ್ ಬಲ್ಲಾಳ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸಾಹುಲ್ ಹಮೀದ್ ಕೆ ಕೆ, ರಮಾನಂದ ಪೂಜಾರಿ, ಶುಭೋದಯ ಆಳ್ವಾ,ನಿರಾಜ್ ಪಾಲ್, ವಿಶ್ವಾಸ್ ಕುಮಾರ್ ದಾಸ್, ಗಣೇಶ್ ಪೂಜಾರಿ, ಸಬಿತಾ ಮಿಸ್ಕಿತ್, ರಹಿಮಾನ್ ಕೊಡಿಜಾಲ್, ವಿಕಾಸ್ ಶೆಟ್ಟಿ, ಮುಹಮ್ಮದ್ ಬಪ್ಪಲಿಗ, ಮಂಜುಳಾ ನಾಯಕ್, ಸರೀಫ್ ಚೊಕ್ಕಬೆಟ್ಟು, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಹನೀಫ್ ಬೆಂಗ್ರೆ, ಪ್ರಶಾಂತ್ ಪೂಜಾರಿ, ಯೋಗೀಶ್ ಕುಮಾರ್, ಸಮರ್ಥ್ ಭಟ್, ಭುವನ್ ಕರ್ಕೇರ, ಇಮ್ರಾನ್ ಎ ಆರ್, ಟಿ ಕೆ ಸುಧೀರ್, ಯಶವಂತ್ ಪ್ರಭು, ಹನೀಫ್ ಸೋಲಾರ್, ಯೋಗೀಶ್ ಕುಮಾರ್, ನಝೀರ್ ಬಜಾಲ್ ಮೊದಲದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು