4:21 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರವೇಶ ಪತ್ರ: ಮಾಹಿತಿಗೆ ಸಹಾಯವಾಣಿ ಸಂಪರ್ಕಿಸಿ

18/07/2021, 10:10

ಮಂಗಳೂರು(reporterkarnataka news): ೨೦೨೧ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜುಲೈ ೧೯ ಮತ್ತು ೨೨ ರಂದು ಜಿಲ್ಲೆಯ ೧೭೯ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ೩೨,೬೫೭ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ಆಯಾ ಶಾಲಾ ಲಾಗಿನ್‌ನಲ್ಲಿ ಲಭ್ಯವಿದ್ದು ಶಾಲಾ ಮುಖ್ಯಸ್ಥರ ಮೂಲಕ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರವೇಶಪತ್ರಗಳನ್ನು ವಿತರಿಸಲಾಗಿದೆ. ಯಾವುದಾದರೂ ವಿದ್ಯಾರ್ಥಿಗಳಿಗೆ ಜಿಲ್ಲೆಯ ಯಾವುದೇ ಪ್ರೌಢಶಾಲೆಗಳು ಪ್ರವೇಶಪತ್ರವನ್ನು ಸಕಾಲದಲ್ಲಿ ವಿತರಿಸದೇ ಇದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಡಳಿತ ಉಪನಿರ್ದೇಶಕರ ಮೊ.ಸಂ:  ೯೪೪೮೯೯೯೩೩೭, ಜಿಲ್ಲಾ ಎಸ್‌ಎಸ್‌ಎಲ್‌ಸಿ  ನೋಡಲ್ ಅಧಿಕಾರಿ ಮೊ.ಸಂ: ೭೮೯೨೭೫೮೪೯೮, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮೊ.ಸಂ:  ೯೪೮೦೬೯೫೧೫೬,  ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ   ಮೊ.ಸಂ:  ೯೪೮೦೬೯೫೧೫೭, ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಮೊ.ಸಂ: ೯೪೮೦೬೯೫೧೫೮, ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಮೊ.ಸಂ: ೯೪೮೦೬೯೫೧೫೯, ಮೂಡಬಿದ್ರೆ ಕ್ಷೇತ್ರ ಶಿಕ್ಷಣಾಧಿಕಾರಿ  ಮೊ.ಸಂ: ೯೪೮೦೬೯೫೧೬೦, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಮೊ.ಸಂ: ೯೪೮೦೬೯೫೧೬೧, ಸುಳ್ಯ    ಕ್ಷೇತ್ರ ಶಿಕ್ಷಣಾಧಿಕಾರಿ    ಮೊ.ಸಂ: ೯೪೮೦೬೯೫೧೬೨ ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಆಡಳಿತ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು