1:58 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಬಿಜೆಪಿ ಸರಕಾರ ಮೇಲಿನ ಪರ್ಸಂಟೇಜ್ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ: ಸಿಎಂ ಸಿದ್ದರಾಮಯ್ಯ ಅವರಿಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಒತ್ತಾಯ

22/05/2023, 19:21

ಮಂಗಳೂರು(reporterkarnataka.com): ಹಿಂದಿನ ಬಿಜೆಪಿ ಸರಕಾರದ ಮೇಲಿನ ಪರ್ಸಂಟೇಜ್ ಆರೋಪದ ಕುರಿತು ಸಮಗ್ರ ತನಿಖೆ ನಡೆಸುವಂತೆ ಸಿಟಿಜನ್ ರೈಟ್ಸ್ ಫೌಂಡೇಷನ್ ಆಗ್ರಹಿಸಿದೆ.
ಹಿಂದಿನ ಸರ್ಕಾರದ ಅವಧಿಯಲ್ಲಿನ ಭ್ರಷ್ಟಾಚಾರ ಬಗ್ಗೆ ಹೋರಾಟ ಮಾಡಿದ್ದೀರಿ. ಪರ್ಸಂಟೇಜ್ ಹಗರಣ, ಪಿಎಸ್‌ಐ ನೇಮಕಾತಿ ಅಕ್ರಮ, ಮತದಾರರ ಪಟ್ಟಿ ಗೋಲ್‌ಮಾಲ್ ಸಹಿತ ಹಲವಾರು ಅಕ್ರಮಗಳ ಬಗ್ಗೆ ಆರೋಪ ಮಾಡಿದ್ದೀರಿ. ಒಟ್ಟಾರೆ 1,50,000 ಕೋಟಿ ರೂಪಾಯಿ ಭ್ರಷ್ಟಾಚಾರ ಬಗ್ಗೆ ರೇಟ್ ಕಾರ್ಡ್ ಬಿಡುಗಡೆ ಮಾಡಿರುವಿರಿ. ಈಗ ತಮ್ಮದೇ ಪಕ್ಷ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಉನ್ನತಮಟ್ಟದ ತನಿಖೆ ನಡೆಸಿ ಎಂದು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು