12:37 PM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಆಲಿಕಲ್ಲು ಮಳೆಗೆ 3 ಮನೆಗಳಿಗೆ ಸಂಪೂರ್ಣ ಹಾನಿ: ಗಾಳಿಗೆ ಹಾರಿ ಹೋದ ಹೆಂಚು, ತಗಡು ಶೀಟು

25/05/2023, 14:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಕಳೆದ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಅಗಲೇರಿ ಗ್ರಾಮದಲ್ಲಿ 3 ಮನೆಗಳು ಸಂಪೂರ್ಣ ಹಾನಿಗೀಡಾಗಿವೆ.
ಆಲಿಕಲ್ಲು ಮಳೆಗೆ ಬಯಲುಸೀಮೆ ಜನರು ಬೆಚ್ಚಿ ಬಿದ್ದಿದ್ದಾರೆ. ಮಂಗಳಮ್ಮ, ರತ್ನಮ್ಮ ಹಾಗೂ ರಂಗಣ್ಣ ಅವರ ಮನೆಗಳಿಗೆ ಹಾನಿ ಉಂಟಾಗಿದೆ.

ಆಲಿಕಲ್ಲು ಮಳೆಯಿಂದ ಮನೆಯ ಹೆಂಚು, ತಗಡು ಶೀಟುಗಳು ಹಾರಿ ಹೋಗಿವೆ. ಮನೆಯಲ್ಲಿದ್ದ ಸಾವಿರಾರು ಮೌಲ್ಯದ ಆಹಾರ ಸಾಮಗ್ರಿ ಹಾಗೂ ಪೀಠೋಪಕರಣಗಳಿಗೂ ಹಾನಿಗೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು