2:13 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಹಿಳೆಯ ಮನೆಗೆ ಹೋದ ಆರೋಪ: ಯುವಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು

26/05/2023, 15:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಹಿಳೆಯೊಬ್ಬರ ಮನೆಗೆ ಹೋಗಿದ್ದ ಎಂಬ ಕಾರಣಕ್ಕೆ ಯುವಕನೊರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್’ನಲ್ಲಿ ನಡೆದಿದೆ.


ಅಜಿತ್ ಎಂಬ ಯುವಕನ ಮೇಲೆ ಐದಕ್ಕೂ ಹೆಚ್ಚು ಜನರು ಹಲ್ಲೆ ನಡೆಸಿರೋದಾಗಿ ಗಾಯಾಳು ಅಜಿತ್ ಆರೋಪಿಸಿದ್ದಾರೆ. ಹಮ್ಜಾ, ಉಬೇದ್, ಹಿದ್ದು, ರಶೀದ್, ಸುಹೇಬ್ ಸೇರಿದಂತೆ ಹಲವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಅಂತಾ ಅಜಿತ್ ಆರೋಪಿಸಿದ್ದಾರೆ.
ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಸದ್ಯ ಮೂಡಿಗೆರೆ ಆಸ್ಪತ್ರೆಯಲ್ಲಿ ಅಜಿತ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು