11:27 PM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಬಿಜೆಪಿ ಸರಕಾರದ ಎಲ್ಲ ತಾತ್ಕಾಲಿಕ ನೇಮಕಾತಿ ರದ್ದು: ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಯ ನೌಕರಿಗೂ ಕುತ್ತು

27/05/2023, 11:23

ಬೆಂಗಳೂರು(reporterkarnataka.com): ಹಿಂದಿನ ಬಿಜೆಪಿ ಸರಕಾರ ಮಾಡಿದ ಎಲ್ಲ ತಾತ್ಕಾಲಿಕ ನೇಮಕಾತಿಗಳನ್ನು ನೂತನ ಕಾಂಗ್ರೆಸ್ ಸರಕಾರ ರದ್ದುಪಡಿಸಿದ್ದು, ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೌಕರಿಗೆ ಕುತ್ತು ಬಂದಿದೆ.
ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಕುಮಾರಿ ಅವರ ನೇಮಕಾತಿಯನ್ನು ಸರಕಾರ ರದ್ದು ಮಾಡಿದೆ.
ಹಿಂದಿನ ಬಿಜೆಪಿ ಸರಕಾರ ಮಾಡಿದ ಎಲ್ಲ ತಾತ್ಕಾಲಿಕ ನೇಮಕಾತಿ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೂತನ ಕುಮಾರಿ ಅವರನ್ನು ಶುಕ್ರವಾರದಿಂದ ಜಾರಿಗೆ ಬರುವಂತೆ ಕೆಲಸದಿಂದ ತೆಗೆದು ಹಾಕಲಾಗಿದೆ. ಸರಕಾರ
ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ ಹೀಗಾಗಿ ನೇಮಕಾತಿ ರದ್ದಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು