12:58 PM Tuesday11 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಭಾರಿ ಗಾತ್ರದ ಕಾಳಿಂಗ ಸರ್ಪ ಸೆರೆ; ಉರಗ ಪ್ರೇಮಿ ಆರೀಫ್ ಕಾರ್ಯಾಚರಣೆ

31/05/2023, 22:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕೊಟ್ಟಿಗೆಹಾರದ ತರುವೆ ಗ್ರಾಮದ ಮನೆಯೊಂದರ ಬಳಿ ಅಡಗಿದ್ದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಸ್ನೇಕ್ ಆರೀಫ್ ಹಿಡಿದು ಸುರಕ್ಷಿತವಾಗಿ ಚಾರ್ಮಾಡಿ ಘಾಟ್ ಅರಣ್ಯಕ್ಕೆ ಬಿಟ್ಟಿದ್ದಾರೆ.
ತರುವೆ ಗ್ರಾಮದ ರಾಮಚಂದ್ರ ಅವರ ಮನೆಯ ಬಳಿ ಬುಧವಾರ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು ಕೂಡಲೇ ಬಣಕಲ್ ನ ಉರಗ ಪ್ರೇಮಿ ಸ್ನೇಕ್ ಆರೀಪ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಆರೀಪ್ ಅವರು ಕಾಳಿಂಗ ಸರ್ಪವನ್ನು ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ‌

ಇತ್ತೀಚಿನ ಸುದ್ದಿ

ಜಾಹೀರಾತು