ಇತ್ತೀಚಿನ ಸುದ್ದಿ
ಮಂಗಳೂರಿನ ಶ್ಲಾಘ್ಯದಲ್ಲಿ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಟ್ಯೂಶನ್ ತರಗತಿ
31/05/2023, 22:50
ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಗಣಿತ ಹಾಗೂ ವಿಜ್ಞಾನ ವಿಷಯಗಳಲ್ಲಿ ಟ್ಯೂಶನ್ ತರಗತಿ ಆರಂಭಿಸಲಾಗಿದೆ.
ಸಿಬಿಎಸ್ ಇ ಮತ್ತು ಸ್ಟೇಟ್ ಸಿಲೆಬಸ್ ನಲ್ಲಿ ಟ್ಯೂಶನ್ ನೀಡಲಾಗುತ್ತದೆ. ಪ್ರತಿ ಬ್ಯಾಚ್ ನಲ್ಲಿ ಕೇವಲ 8 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡುವ ಮೂಲಕ ಶಿಕ್ಷಣದ ಗುಣಮಟ್ಟಕ್ಕೆ ಒತ್ತು ನೀಡಲಾಗಿದೆ.