5:17 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ವೃಕ್ಷಮಾತೆಗೆ ಮೊದಲ ಡೋಸ್: ಕೊರೊನಾ ಲಸಿಕೆ ಪಡೆದುಕೊಂಡ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ

18/07/2021, 19:11

ಹಾಸನ (reporterkarnataka news): ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ಭಾನುವಾರ ಮೊದಲ ಡೋಸ್  ಕೊರೊನಾ ವ್ಯಾಕ್ಸಿನ್ ಪಡೆದುಕೊಂಡರು.

ಬೇಲೂರು ತಾಲೂಕಿನ ಬಳ್ಳೂರು ಗ್ರಾಮದ ತನ್ನ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಲಸಿಕೆ ಪಡೆದುಕೊಂಡರು.ಅನಾರೋಗ್ಯ ಹಿನ್ನೆಲೆಯಲ್ಲಿ ಅವರು ತಡವಾಗಿ ವ್ಯಾಕ್ಸಿನ್ ಪಡೆದಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾನುವಾರ ಅವರ ಮನೆಗೆ ತೆರಳಿ ವ್ಯಾಕ್ಸಿನ್ ನೀಡಿದ್ದಾರೆ. ಸ್ಥಳೀಯ ಶಾಸಕ ಕೆ.ಎಸ್.ಲಿಂಗೇಶ್, ದತ್ತು ಪುತ್ರ ಉಮೇಶ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು