7:56 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಡಾ. ಜಿ. ಪರಮೇಶ್ವರ್ ಜಿಲ್ಲಾ ಕಾಂಗ್ರೆಸ್ ಕಚೇರಿಗೆ: ಗೃಹ ಸಚಿವರಾದ ಬಳಿಕ ಮೊದಲ ಭೇಟಿ

06/06/2023, 21:33

ಮಂಗಳೂರು(reporterkarnataka.com): ಗೃಹ ಸಚಿವರಾದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ ಡಾ. ಜಿ.ಪರಮೇಶ್ವರ್ ಅವರು ಮಂಗಳವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು.


ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದವರು, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಸೂಚಿಸಿ ಕಾರ್ಯಕರ್ತರಿಗೆ ಹೊಸ ಹುರುಪು ನೀಡಿದರು. ಕೆ ಹರೀಶ್ ಕುಮಾರ್,ಮಾಜಿ ಸಚಿವರಾದ ಬಿ. ರಮಾನಾಥ ರೈ, ಮಂಜುನಾಥ ಭಂಡಾರಿ, ಅಶೋಕ್ ರೈ , ಜೆ. ಆರ್. ಲೋಬೊ, ಬಿ. ಇಬ್ರಾಹಿಂ, ಶಕುಂತಲಾ ಶೆಟ್ಟಿ, ಮಿಥುನ್ ರೈ, ಗಂಗಾಧರ ಗೌಡ, ಕೊಡಿಜಾಲ್ ಇಬ್ರಾಹಿಂ , ರಕ್ಸಿತ್ ಶಿವರಾಮ್, ಜಿ ಕೃಷ್ಣಪ್ಪ, ಜಿಲ್ಲಾ ನಾಯಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು