9:25 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕನ್ನಡ ಪ್ರಭ ವರದಿಗಾರ ಸಂದೀಪ್ ವಾಗ್ಲೆಗೆ ಪ್ರತಿಷ್ಠಿತ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

19/07/2021, 15:15

ಮಂಗಳೂರು(reporterkarnataka news):

ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.

ಸಮಾಜಮುಖಿ ಪತ್ರಕರ್ತನಾಗಿರುವ ವಾಗ್ಲೆ ಅವರ ಪ್ರತಿಯೊಂದು ವಿಶೇಷ ವರದಿಯಲ್ಲಿಯೂ ಸಾಮಾಜಿಕ ಕಳಕಳಿ ಅಡಕವಾಗಿರುವುನ್ನು ನಾವು ಕಾಣಬಹುದಾಗಿದೆ. ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ವಿಷಯಗಳಿಗೆ ಸಂಬಂಧಿಸಿದಂತೆ ಇವರ ಹಲವು ವರದಿಗಳು ಕನ್ನಡ ಪ್ರಭದಲ್ಲಿ ಪ್ರಕಟಗೊಂಡಿದೆ. ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಕೂಡ ಅವರು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು