1:08 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ: ಗೋವಾದಿಂದ 920 ಕಿಮೀ ದೂರದಲ್ಲಿ ಕೇಂದ್ರೀಕೃತ

08/06/2023, 08:48

ಬೆಂಗಳೂರು(reporterkarnataka.com): ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪಾಂತರಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಗೋವಾದಿಂದ ಸುಮಾರು 920 ಕಿಮೀ ದೂರದಲ್ಲಿ ಚಂಡಮಾರುತವು ಕೇಂದ್ರೀಕೃತವಾಗಿದೆ. ಮುಂಬೈನಿಂದ ನೈರುತ್ಯಕ್ಕೆ 1050 ಕಿ.ಮೀ, ಪೋರಬಂದರ್‌ನಿಂದ ದಕ್ಷಿಣ-ನೈಋತ್ಯಕ್ಕೆ 1130 ಕಿ.ಮೀ ದೂರದಲ್ಲಿ ಚಂಡಮಾರುತವಿದೆ
ಚಂಡಮಾರುತಕ್ಕೆ ಬಿಪರ್ಜೋಯ್'(Beeparjoy) ಎಂಬ ಹೆಸರನ್ನು ಬಾಂಗ್ಲಾದೇಶ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು