9:45 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಚಾಲನೆ: ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ

11/06/2023, 22:42

ಬಂಟ್ವಾಳ(reporterkarnataka.com): ಬಡವರಿಗಾಗಿ ಹಲವಾರು ಯೋಜನೆಗಳನ್ನು ಸಮಾಜವನ್ನು ಬಲಿಷ್ಠವಾಗಿರಿಸುವ ಕಾರ್ಯವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಶ್ರೀಮಂತರ ಪರವಾಗಿರುವ ಕೇಂದ್ರ ಸರಕಾರ ಬಡವರ ಬಗ್ಗೆ ಚಿಂತನೆಯನ್ನೇ ಮಾಡುತ್ತಿಲ್ಲ. ಬಡವರಿಗೆ ಅನುಕೂಲವಾಗುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದು ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದ ಹೆಮ್ಮೆ ನಮ್ಮಲ್ಲಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.
ಅವರು ಬಿ.ಸಿ.ರೋಡಿನಲ್ಲಿ ನಡೆದ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಕರ್ನಾಟಕ ರಾಜ್ಯ ಸರಕಾರದ ಮಹತ್ತರ ಯೋಜನೆಯಾದ ಶಕ್ತಿ ಯೋಜನೆಗೆ ಚಾಲನೆಯಾದ ಸಂದರ್ಭ ಸಂಭ್ರಮಾಚರಣೆಯ ಸಂದರ್ಭ ಮಾತನಾಡಿದರು. ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ ಪೂಜಾರಿ ಸ್ವಾಗತಿಸಿದರು.

7
ಈ ಸಂದರ್ಭ ಬಂಟ್ವಾಳ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಲವಿನಾ ವಿಲ್ಮಾ ಮೋರಸ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಅಶ್ವನಿ ಕುಮಾರ್ ರೈ, ಸುದರ್ಶನ್ ಜೈನ್, ಫ್ಲೋಸಿ ಡಿಸೋಜಾ, ಮಂಜುಳಾ ಸದಾನಂದ, ಮಂಜುಳಾ ಕುಶಾಲಪ್ಪ ಗೌಡ, ಮಲ್ಲಿಕಾ ಶೆಟ್ಟಿ, ಜಗದೀಶ್ ಕೊಯ್ಲ, ಪ್ರವೀಣ್ ರೋಡ್ರಿಗಸ್, ಪ್ರವೀಣ್ ಬಂಟ್ವಾಳ, ಅಬ್ಬಾಸ್ ಆಲಿ, ಉಮೇಶ್ ಬೋಳಂತೂರು, ಉಮೇಶ್ ನಾಯಿಲ, ವಿಜಯ ಅಲ್ಲಿಪಾದೆ, ಧನಲಕ್ಷ್ಮೀ ಬಂಗೇರ, ವಿಜಯ ಶೆಟ್ಟಿ, ಭಾರತೀ ರಾಜೇಂದ್ರ, ಧನವಂತಿ ಬಂಗೇರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು