11:26 AM Monday10 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ವಿದ್ಯುತ್ ಅವಘಡ: ಕೋತಿ ದಾರುಣ ಸಾವು, ಮತ್ತೊಂದಕ್ಕೆ ತೀವ್ರ ಗಾಯ; ಆಹಾರ ಹುಡುಕಿ ಬಂದ ವಾನರನಿಗೆ ಕರೆಂಟ್ ಶಾಕ್

12/06/2023, 19:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ಅವಘಡಕ್ಕೆ ಕೋತಿಯೊಂದು ಸಾವನ್ನಪ್ಪಿದ್ದು, ಇನ್ನೊಂದು ಕೋತಿ ತೀವ್ರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ .
ನಿಡುವಾಳೆಯ ನೇರಳಗಂಡಿಯಲ್ಲಿ ಆಹಾರ ಹುಡುಕಿಕೊಂಡು ಬಂದ ಮಂಗಗಳಿಗೆ 11 ಕೆವಿ ವಿದ್ಯುತ್ ತಗುಲಿ ಅವಘಡ ಆಗಿತ್ತು. ಒಂದು ಸ್ಥಳದಲ್ಲಿಯೇ ಮೃತಪಟ್ಟರೆ ಗಾಯಗೊಂಡ ಮತ್ತೊಂದು ಕೋತಿಯನ್ನು ನಿಡುವಾಳೆ ಯುವಕರ ತಂಡ ನಿಡುವಾಳೆಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಈ ಸಂದರ್ಭದಲ್ಲಿ ನಿಡುವಾಳೆಯ ಆಟೋ ಚಾಲಕರಾದ ಹರೀಶ್ ಉರುವಿನಖಾನ್, ಸುರೇಶ್ ಅಂಬೇಡ್ಕರ್ ನಗರ, ಭಗತ್ ಸಿಂಗ್ ನಗರದ ಪ್ರದೀಪ್ , ಚೇತನ್, ಪ್ರವೀಣ್, ಸಂಜಯ್, ವಸಂತ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು