12:50 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳ ಸಾಗಾಟ: ದ.ಕ. ಶಾಲಾ ಮಕ್ಕಳ ವಾಹನ ಚಾಲಕರಿಂದ ಆರ್ ಟಿಒಗೆ ಮನವಿ

14/06/2023, 21:03

ಮಂಗಳೂರು( reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘ (ರಿ) ಮಂಗಳೂರು ಇವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಅಸೋಸಿಯೇಷನ್‌ ಮತ್ತು ಕೆ.ಟಿ.ಡಿ.ಒ ದ.ಕ. ಜಿಲ್ಲೆ ಇವರ ಸಹಭಾಗಿತ್ವದಲ್ಲಿ ಜಿಲ್ಲೆಯಾದ್ಯಂತ ಕಾನೂನು ಬಾಹಿರವಾಗಿ ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಖಾಸಗಿ (White Board) ವಾಹನಗಳಿಗೆ ಮತ್ತು ಬಾಡಿಗೆ ಮಾಡುವ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪ್ರಾದೇಶಿಕ ಸಾರಿಗೆ ಅಧಿಕಾರಿ(RTO) ಗಳಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಮನವಿ ಸ್ವೀಕರಿಸಿದ ಅಧಿಕಾರಿಗಳು ತಕ್ಷಣ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು