9:03 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

ಪರ್ತಗಾಳಿ ಸ್ವಾಮೀಜಿ ವಿಧಿವಶ: ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಸಂತಾಪ

19/07/2021, 21:17

ಉಡುಪಿ(reporterkarnataka news): ಗೋಕರ್ಣ ಪರ್ತಗಾಳಿ ಮಠಾಧೀಶರಾದ ಶ್ರೀ ವಿದ್ಯಾಧಿರಾಜವಡೇರ್  ಸ್ವಾಮೀಜಿಯವರು ವಿಧಿವಶರಾಗಿರುವ ಬಗ್ಗೆ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೀಗಳವರು ಆಗಲಿರುವುದು ತಿಳಿದು ವಿಷಾದವಾಗಿದೆ. ಶ್ರೀಗಳವರು ಮಧ್ವ ಸಿದ್ಧಾಂತ ಬಗ್ಗೆ ವಿಶೇಷ ನಿಷ್ಠೆಯುಳ್ಳವರಾಗಿದ್ದು, ಸನ್ಯಾಸ ಜೀವನ ಪರ್ಯಂತ ಅದನ್ನು ಶ್ರದ್ಧೆಯಿಂದ ಪಾಲಿಸಿದ್ದರು. ಸಮಾಜಕ್ಕೂ ಉತ್ತಮ ಮಾರ್ಗ ದರ್ಶನಗೈದಿದ್ದರು.

ಶ್ರೀ ಪೇಜಾವರ ಮಠ ಮತ್ತು ನಮ್ಮಗುರುಗಳಾದ ಶ್ರೀ ವಿಶ್ವತೀರ್ಥ ಶ್ರೀಪಾದರಲ್ಲಿ ಉತ್ತಮ ಬಾಂಧವ್ಯ ಹೊಂದಿದ್ದನ್ನು ವಿಶೇಷವಾಗಿ ಸ್ಮರಿಸುತ್ತೇನೆ ಎಂದು ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು