4:34 PM Thursday16 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ

ಇತ್ತೀಚಿನ ಸುದ್ದಿ

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಇಂದು ಮಂಗಳೂರಿಗೆ

15/06/2023, 22:34

ಮಂಗಳೂರು(reporterkarnataka.com): ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರು ಜೂನ್ 16ರಂದು ಮಂಗಳೂರಿಗೆ ಆಗಮಿಸುವರು.
16ರಂದು ಬೆಳಿಗ್ಗೆ 9 ಗಂಟೆಗೆ ನಗರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಪರಿಶೀಲನೆ ಮಾಡುವರು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲೆಯ ಮೀನುಗಾರರು ಹಾಗೂ ಸಾರ್ವಜನಿಕರಿಗೆ ಕಡಲ್ಕೊರೆತದಿಂದ ಉಂಟಾಗಲಿರುವ ಸಮಸ್ಯೆಗಳ ಕುರಿತು ಪೂರ್ವಭಾವಿ ಸಭೆ ನಡೆಸುವರು. 11.30ಕ್ಕೆ ನಗರದ ಮೀನುಗಾರಿಕಾ ಅಭಿವೃದ್ಧಿ ನಿಗಮಕ್ಕೆ ಭೇಟಿ ನೀಡಿ, ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ನಂತರ ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ತೆರಳುವರು ಎಂದು ಸಚಿವರ ವಿಶೇಷಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು