10:55 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಸಿಂಧನೂರು ಸಿದ್ದ ಪರ್ವತ ಅಂಬಾ ದೇವಸ್ಥಾನದಲ್ಲಿ ಸಾಲಿಮಠ, ಪಟ್ಟಣಶೆಟ್ಟಿ ಅವರಿಗೆ ಸನ್ಮಾನ

18/06/2023, 20:08

ರಾಯಚೂರು(reporterkarnataka.com): ಜಿಲ್ಲೆಯ ಸಿಂಧನೂರು ತಾಲೂಕಿನ ಹೆಸರಾಂತ ಪ್ರಸಿದ್ಧ ಪರ್ವತ ಅಂಬಾ ದೇವಸ್ಥಾನದಲ್ಲಿ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ತಾಲೂಕು ಅಧ್ಯಕ್ಷ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಹಾಗೂ ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ಪಟ್ಟಣಶೆಟ್ಟಿ ಅವರಿಗೆ ಶ್ರೀಗಳಿಂದ ಸನ್ಮಾನಿಸಲಾಯಿತು.
ಮಾತೆ ಸಿದ್ದ ಪರ್ವತ ಅಂಬಾ ದೇವಿ ಆಶೀರ್ವಾದ ಇವರ ಕುಟುಂಬಕ್ಕೆ ಸದಾ ಇರಲಿ ಎಂದು ಶುಭ ಹಾರೈಸಿದರು ಪತ್ರಕರ್ತೆ ಸರೋಜಾ ಹರಗ ಅವರ ಅನುಷ್ಠಾನ ಮುಕ್ತಾಯದ ಕುರಿತು ಮಸ್ಕಿ ತಾಲೂಕು ಕರ್ನಾಟಕ ಕಾರ್ಯ ನಿರ್ವತ ಪತ್ರಕರ್ತರ ದ್ವನಿ ಪತ್ರಕರ್ತರಿಂದ ಸನ್ಮಾನ.

ಸಿಂಧನೂರು ತಾಲೂಕಿನ ಸಿದ್ದ ಪರ್ವತ ಅಂಬಾ ದೇವಸ್ಥಾನದಲ್ಲಿ 11 ದಿನಗಳ ಕಾಲ ಅನುಷ್ಠಾನಕ್ಕೆ ಕುಳಿತ ಸಂಪಾದಕಿ ಸರೋಜಾ ಅರಿಗೆ ಅವರ ಇಷ್ಟಾರ್ಥಗಳನ್ನು ಸಿದ್ಧಿಯಾಗುವ ಅನುಷ್ಠಾನದ ಕುರಿತು ಶ್ರೀ ಮಹೇಶ್ ಗುರೂಜಿ ಅವರ ತಮ್ಮ ಅನಿಸಿಕೆಗಳನ್ನು ಹೇಳುವ ಮುಖಾಂತರ ಸರೋಜಿನಿ ಅರಗ ಅವರಿಗೆ ಒಳ್ಳೆಯದಾಗಲಿ ಮತ್ತು ಅವರ ಸ್ನೇಹಿತರಾದ ಪತ್ರಕರ್ತರು ಮಹಾಂತೇಶ್ ಪಟ್ಟಣಶೆಟ್ಟಿ ದಿದ್ದಿಗಿ ಹಾಗೂ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಹಾಗೂ ಗಂಗಾವತಿಯ ವೆಂಕಟೇಶ್ ಮಾಂತ ಪತ್ರಕರ್ತ ಸಂಪಾದಕರಿಗೂ ಸನ್ಮಾನಿಸಿದರು. ಈ ಕಾರ್ಯಕ್ರಮದ ಕೇಂದ್ರ ಬಿಂದುಗಳಾದ ಶ್ರೀ ಚಿದಾನಂದ ಗುರೂಜಿ ಅವಧೂತರು ಅವರ ಪತ್ನಿ ಮಾನವತಿ ಅಮ್ಮನವರ ನೇತೃತ್ವದಲ್ಲಿ ಪೂಜೆ ಕಾರ್ಯಕ್ರಮ ನೆರವೇರಿತು ಶ್ರೀ ಮಹೇಶ್ ಗುರೂಜಿ ಶಿವಯೋಗಿಗಳಿಂದ ಆಶೀರ್ವಾದ ಪಡೆದ ಸರೋಜಾ ಹರಿಗೆ, ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಮಹಾಂತೇಶ್ ಪಟ್ಟಣಶೆಟ್ಟಿ ವೆಂಕಟೇಶ್ ಅವರಿಗೆ ಶ್ರೀಗಳಿಂದ ಸನ್ಮಾನಿಸಲಾಯಿತು. ಅಂಬಾದೇವಿ ಅರ್ಚಕರಿಂದ ಅಮರೇಶ್ ಅರ್ಚಕರಿಂದ ಶ್ರೀಗಳಿಗೆ ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಲಾಯಿತು. ವಿರೂಪಾಕ್ಷಯ್ಯ ಸ್ವಾಮಿ ಮಹಾಂತೇಶ್ ಅವರಿಗೆ ಒಳ್ಳೆಯದಾಗಲೆಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಶ್ರೀಮತಿ ಸುನಂದ, ಭಾರತಿ ರಘು ಶ್ರೀ ಚಿದಾನಂದ ಅವಧೂತ ಶರಣರು ಹಾಗೂ ಶ್ರೀ ಮಹೇಶ್ ಗುರೂಜಿ, ಗಂಗಾವತಿಯ ವೆಂಕಟೇಶ್, ಮಂತ ಸಂಪಾದಕ ಮಹಾಂತೇಶ್ ಪಟ್ಟಣಶೆಟ್ಟಿ, ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಸೇರಿದಂತೆ ಇನ್ನಿತರ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು