ಇತ್ತೀಚಿನ ಸುದ್ದಿ
9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಕಾಫಿನಾಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ
21/06/2023, 10:08
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಯೋಗಾ ದಿನಾಚರಣೆ ಆಚರಿಸಲಾಯಿತು.





ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ,ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಸೇರಿ ಹಲವರು ಭಾಗಿಯಾಗಿದ್ದರು.














