8:44 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ದೇರೆಬೈಲ್ ನಲ್ಲಿ ಪ್ರಸ್ತಾವಿತ ಕಿಯೋನಿಕ್ಸ್ ಐಟಿ ಪಾರ್ಕ್: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪರಿಶೀಲನೆ

23/06/2023, 22:47

ಮಂಗಳೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ನಗರದ ದೇರೆಬೈಲ್‍ನ ಬ್ಲೂಬೇರಿ ಹಿಲ್ಸ್ ನಲ್ಲಿ ಪ್ರಸ್ತಾಪಿತ ಕಿಯೋನಿಕ್ಸ್ ಐಟಿ ಪಾರ್ಕ್ ಭೇಟಿ ನೀಡಿ ಸಂಬಂಧಿಸಿದವರೊಂದಿಗೆ ಚರ್ಚೆ ನಡೆಸಿದರು.


ಈ‌ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್,
ಜಿಲ್ಲಾಧಿಕಾರಿ ಮುಲ್ಲೈಮುಗಿಲನ್, ಕೈಗಾರಿಕಾ ಇಲಾಖೆಯ ಜಂಟಿ‌ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಯ)ಯ ಜಿಲ್ಲಾ ಅಧ್ಯಕ್ಷ ಪ್ರವೀಣ್ ಕಲ್ಬಾವಿ, ಗೌರವ್ ಹೆಗ್ಡೆ, ಸಾಫ್ಟ್ ವೇರ್ ಟೆಕ್ನಾಲಜಿ ಪಾಕ್೯ ಆಫ್ ಇಂಡಿಯಾದ ಜಂಟಿ ನಿರ್ದೇಶಕ ರವೀಂದ್ರ ಆರೋರಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು