9:46 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಎಂಬಿಎ, ಬಿಇ, ಐಟಿಐ, ಡಿಪ್ಲೋಮ, ಪದವಿಯಾದವರಿಗೆ ಉದ್ಯೋಗಾವಕಾಶ: ಜೂನ್ 27ರಂದು ನೇರ ಸಂದರ್ಶನ

24/06/2023, 11:59

ಉಡುಪಿ(reporterkarnataka): ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂನ್ 27 ರಂದು ಬೆಳಗ್ಗೆ 10.30ಕ್ಕೆ ಹರ್ಷ ಧನಂಜಯ ಟರ‍್ಸ್, ಅಜ್ಜರಕಾಡು, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ಎಂಬಿಎ, ಬಿ.ಇ ಇಂಜಿನಿಯರಿಂಗ್, ಐಟಿಐ, ಡಿಪ್ಲೋಮಾ, ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು