10:28 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿ ವರ್ಗಾವಣೆಗೆ ನೊಂದು ಕಣ್ಣೀರಿಟ್ಟ ಮಹಿಳೆ!: ಜಮೀನು ದಾಖಲೆ ಮಾಡಿಕೊಟ್ಟಿದ್ದ ಡಿಸಿ ರಮೇಶ್

30/06/2023, 22:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ವರ್ಗಾವಣೆಯಿಂದ ನೊಂದು ಮಹಿಳೆಯೊಬ್ಬರು ಕಣ್ಣೀರು ಹಾಕಿದ ಘಟನೆಗೆ ಡಿಸಿ ಕಚೇರಿ ಸಾಕ್ಷಿಯಾಯಿತು.


ಜಿಲ್ಲಾಧಿಕಾರಿಯವರು ಜಮೀನು ದಾಖಲೆ ಮಾಡಿಕೊಟ್ಟಿದ್ದನ್ನ ನೆನೆದು ಮಹಿಳೆ ಬಾವುಕರಾಗಿ ಕಣ್ಣೀರು ಸುರಿದರು. ಮಹಿಳೆ ತನ್ನ ತೋಟದಲ್ಲಿ ಸಾವಯವ ಗೊಬ್ಬರದಲ್ಲಿ ಬೆಳೆಸಿದ ತರಕಾರಿಯನ್ನು ಜಿಲ್ಲಾಧಿಕಾರಿಯವರಿಗೆ ಉಡುಗೋರೆಯಾಗಿ ನೀಡಿದರು. ಹಾಗೆ ಜಿಲ್ಲಾಧಿಕಾರಿ ಎದುರು ನಿಂತು ಕೃತಜ್ಞತೆಯ ಕಣ್ಣೀರು ಸುರಿಸಿದರು. 2 ವರ್ಷದಿಂದ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ರಮೇಶ್ ಅವರು ಕಾರ್ಯನಿರ್ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು