3:11 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕೋಮು ಗಲಭೆ ಪ್ರಚೋದಿಸುವ ಫೋಸ್ಟ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಕಮಿಷನರ್ ಗೆ ಶಾಸಕ ಡಾ. ಭರತ್ ಶೆಟ್ಟಿ ಮನವಿ

02/07/2023, 11:05

ಮಂಗಳೂರು(reporterkarnataka.com):ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ದಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿಗೆ ಮನವಿ ಮಾಡಿದ್ದಾರೆ.
ಪೊಲೀಸ್ ಕಮೀಷನರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಶಾಸಕರು ಸಾಮರಸ್ಯ, ಸಹಬಾಳ್ವೆ ಮತ್ತು ಶಾಂತಿ ಸುವ್ಯವಸ್ಥೆ ತುಂಬಿರುವ ಜಿಲ್ಲೆಯಲ್ಲಿ ಅವಹೇಳನಕಾರಿ ಪೋಸ್ಟ್ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಸದರಿ ಪೇಜ್ ಗಳ ಅಡ್ಮಿನ್ ಗಳ ವಿರುದ್ಧ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜರುಗಿಸಲು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ಮಂಡಲ ಭಾಜಪಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು